ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರವಾಗಿದ್ದು, ಅಲ್ಲದೇ ರಾಜ್ಯಪಾಲರ ಈ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.   ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಇದೊಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ.‌ ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ.‌ […]

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ