ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು 15 ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ […]

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ