ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..!
(ನ್ಯೂಸ್ ಕಡಬ) newskadaba.com, ಫೆ.01 ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು 2-3 ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕರು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಎಲ್ಲ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚಿಂತನೆ […]
ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..! Read More »
ಕರ್ನಾಟಕ
