ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ […]
ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »
ಕರಾವಳಿ
