ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 19. ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಬಿದ್ದು ಕುಕ್ಕೇ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ಎಸ್.ಆರ್ ಪ್ರಸನ್ನ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೈಸೂರು ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಮಠದ ಕೆಲಸ ಮುಗಿಸಿ ಬುಧವಾರದಂದು ರಾತ್ರಿ ನೆಟ್ಟಣದ ರೈಲು ನಿಲ್ದಾಣದಿಂದ ಬೆಂಗಳೂರಿನ ಬಸವನಗುಡಿಯಲ್ಲಿರುವ ತನ್ನ ಮನೆಗೆ ಹೋಗುವ ಸಲುವಾಗಿ ರೈಲು ಏರಿದ್ದರು. ಬೆಳಿಗ್ಗೆಯಾದರೂ ಮನೆಗೆ […]

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್