ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤ ಹೈಕೋರ್ಟ್’ಗೆ ಸರ್ಕಾರ ಮಾಹಿತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ವಾಹನ ಸಾಫ್ಟ್ ವೇರ್ ಆ್ಯಂಬುಲೆನ್ಸ್ ಜಿಪಿಎಸ್ ದತ್ತಾಂಶ ಕುರಿತು ನಿರ್ವಹಣೆ ಮಾಡಲಾಗುತ್ತದೆ. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್’ಗೆ ಮಾಹಿತಿ ನೀಡಿದೆ. ಬೆಂಗಳೂರಿನ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ […]
ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤ ಹೈಕೋರ್ಟ್’ಗೆ ಸರ್ಕಾರ ಮಾಹಿತಿ Read More »
ಕರ್ನಾಟಕ
