ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಗ್ರಾ.ಪಂ.ನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿಯಾಗಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಕಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು. 23ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಒಟ್ಟು 1,237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ […]

ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ Read More »

ಕರಾವಳಿ