ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!!
(ನ್ಯೂಸ್ ಕಡಬ) newskadaba.com ಕಡಬ,ಸೆ.15, ನವೆಂಬರ್ ತಿಂಗಳ ಅಂತ್ಯಕ್ಕೆ ರಾಜ್ಯದ ಸುಮಾರು 6092 ಗ್ರಾಮ ಪಂಚಾಯ್ತಿಗಳಿಗೆ ಇಂಟರ್‍ನೆಟ್ ಸೌಲಭ್ಯ ಕಲ್ಪಿಸಲು ಈಗಾಗಲೇ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೆ 643 ಗ್ರಾಪಂಗಳಿಗೆ ವೈಫೈ ಸೌಲಭ್ಯ ನೀಡಲಾಗಿದೆ. ಉಳಿದಿರುವ ಗ್ರಾಮ ಪಂಚಾಯ್ತಿಗಳಿಗೆ ನವೆಂಬರ್ ಅಂತ್ಯದೊಳಗೆ ಇಂಟರ್‍ನೆಟ್ ಸೇವೆ ನೀಡಲಾಗುವುದು ಎಂದು ಕೇಂದ್ರ ದೂರ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್ ಹೇಳಿದ್ದಾರೆ. ಒಂದು ವೇಳೆ ಎಲ್ಲ ಗ್ರಾಮ ಪಂಚಾಯ್ತಿಗಳಿಗೂ ಇಂಟರ್‍ನೆಟ್ ಸೌಲಭ್ಯ ಲಭ್ಯವಾದರೆ ದೇಶದಲ್ಲೇ ಈ ಸೌಲಭ್ಯ ಪಡೆದ ಮೊಟ್ಟ ಮೊದಲ […]
ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!! Read More »
ಕರಾವಳಿ
