ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಆ.31. ಒಂದೆಡೆ ಅಬಕಾರಿ ಅಧಿಕಾರಿಗಳು ಕಾನೂನಿನ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದರೆ ಇನ್ನೊಂದೆಡೆ ಮದ್ಯದಂಗಡಿ ಮುಚ್ಚಿಸುವಂತೆ ಏರು ಧ್ವನಿಯಲ್ಲಿ ಆಗ್ರಹಿಸಿದ ನಾಗರೀಕರು ಈ ಮದ್ಯೆ ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಎಚ್ಚರಿಕೆಯ ನಿರ್ಣಯ ಅಂಗಿಕಾರ ವಾಗ್ವದ, ಆಣೆಪ್ರಮಾಣದ ಸನ್ನಿವೇಶ ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಬುಧವಾರ ವ್ಯಕ್ತವಾಯಿತು. ಸಭೆಯು ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಳಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಆಲಂಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಕಾರು ಪೇಟೆಯಲ್ಲಿ ಗ್ರಾಮಸ್ಥರ ಆಕ್ಷೇಪಗಳ […]

ಆಲಂಕಾರು ವಿಶೇಷ ಗ್ರಾಮ ಸಭೆ ► ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ Read More »

ಕರಾವಳಿ