ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು

(ನ್ಯೂಸ್ ಕಡಬ) newskadaba.com ಕಡಬ,ಸೆ.03, 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ಸಭೆಯು ಗ್ರಾಮ ಸಮಿತಿ ಅಧ್ಯಕ್ಷರಾದ ಮಂಜುನಾಥ ಕೋಲಂತ್ತಾಡಿಯವರ ಮನೆಯಲ್ಲಿ ಆದಿತ್ಯವಾರ ನಡೆಯಿತು. ಗ್ರಾ.ಪಂ. ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪುತ್ತಿಲ ಸಭೆಯನ್ನು ಉದ್ಘಾಟಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಜನಪರ ಯೋಜನೆಗಳನ್ನು ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಗ್ರಾಮದ ಪ್ರತಿ ಮನೆ ಮನೆಗೆ ತಿಳಿಸುವ […]

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು Read More »

ಕರಾವಳಿ