ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ
ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ ವಹಿಸಿದ್ದರು..ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರತಿಭಾನ್ವಿತರಿಗೆ ಅಭಿನಂದನೆ ಇದೇ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ […]
ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ Read More »
ಕರಾವಳಿ
