3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ. 06. ಖ್ಯಾತ ಸಂಗೀತ ಸಂಯೋಜಕ ಬೆಂಗಳೂರಿನ ರಿಕಿ ಕೇಜ್ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಡಿವೈನ್ ಟೈಡ್ಸ್ ಎಂಬ ಆಲ್ಬಂ ಬೆಸ್ಟ್‌ ಇಮ್ಮರ್ಸೀವ್‌ ಆಡಿಯೋ ಆಲ್ಬಂ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದ್ದು, ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.  ಅವರು ಈ ಪ್ರಶಸ್ತಿಯನ್ನು ಸಾಂಪ್ರದಾಯಿಕ ಬ್ರಿಟಿಷ್ ರಾಕ್ ಬ್ಯಾಂಡ್ ದಿ ಪೊಲೀಸ್‌ನ ಡ್ರಮ್ಮರ್‌ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿದ್ದಾರೆ. ಇನ್ನು, ಈ ಸಾಧನೆಯೊಂದಿಗೆ, ರಿಕಿ […]

3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..! Read More »

ರಾಷ್ಟ್ರೀಯ ನ್ಯೂಸ್