ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ
(ನ್ಯೂಸ್ ಕಡಬ) newskadaba.com, ಅ.16: ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ […]
ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
