ಕ್ಯಾನ್ಸರ್ ತಡೆಗಟ್ಟಲು ಸಹಕಾರಿ ಈ ಜ್ಯೂಸ್
(ನ್ಯೂಸ್ ಕಡಬ) newskadaba.com, ಆ.05: ಗರಿಗೆ ಹುಲ್ಲು ದೇವರ ಪೂಜೆಗೆ ಮಾತ್ರವಲ್ಲಿ ಆರೋಗ್ಯಕ್ಕೂ ಪ್ರಯೋಜನಕಾರಿ. ಗರಿಕೆ ಹುಲ್ಲಿನ ರಸ, ಜ್ಯೂಸ್ ಅಥವಾ ಕಷಾಯ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು. ಆಯುರ್ವೇದದಲ್ಲಿ ಗರಿಕೆ ಹುಲ್ಲನ್ನು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಬಳಕೆ ಮಾಡಲಾಗುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರೊಂದಿಗೆ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ. ಗರಿಕೆ ಹುಲ್ಲಿನ ರಸ ಅಥವಾ ಕಷಾಯವನ್ನು ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಸೇವನೆ ಮಾಡಿದರೆ […]
ಕ್ಯಾನ್ಸರ್ ತಡೆಗಟ್ಟಲು ಸಹಕಾರಿ ಈ ಜ್ಯೂಸ್ Read More »
ಆರೋಗ್ಯ ಮಾಹಿತಿ
