ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ ‘ಅರ್ಧ ಜ್ಯೋತಿ’ ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ!
(ನ್ಯೂಸ್ ಕಡಬ) newskadaba.com ಮಾ. 03: ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ ಷರತ್ತು ವಿಧಿಸಲಾಗಿದೆ. ಹೌದು… ಈ ಹಿಂದೆ ಪ್ರತಿ ಗೃಹ ಬಳಕೆದಾರರು ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನ ಪೂರ್ಣ ಲಾಭ ಪಡೆಯುತ್ತಿದ್ದರು. ಆದರೆ ಇದೀಗ ಹೊಸದಾಗಿ ಮನೆ ಕಟ್ಟಿದವರು ಹಾಗೂ ಬಾಡಿಗೆ ಮನೆ ಬದಲಾಯಿಸಿದವರಿಗೆ ಈ ಲಾಭ ಸಿಗುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ 2022–23ರ ಆರ್ಥಿಕ ವರ್ಷದಲ್ಲಿ ಬಳಕೆ ಮಾಡಿದ ವಿದ್ಯುತ್ ಯೂನಿಟ್‌ನ ಸರಾಸರಿ ಪ್ರಮಾಣ ಆಧರಿಸಿ 2023ರ […]
ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ ‘ಅರ್ಧ ಜ್ಯೋತಿ’ ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ! Read More »
ಕರ್ನಾಟಕ
