ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ […]

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ