“ನನಗೆ ಹುಡುಗ ಬೇಕು.. ಹುಡುಕಿ ಕೊಟ್ಟವರಿಗೆ 4 ಲಕ್ಷ ರೂ. ಬಹುಮಾನ”- ಬಂಪರ್ ಆಫರ್ ಘೋಷಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com ಅಮೆರಿಕಾ, ಜು. 15. ಹುಡುಗಿಯೋರ್ವಳು ತನಗೆ ಇಷ್ಟವಾದ ಗುಣಗಳಿರುವ ವ್ಯಕ್ತಿಯನ್ನು ಹುಡುಕಿಕೊಟ್ಟವರಿಗೆ ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಭರ್ಜರಿ ಆಫರ್ ಘೋಷಿಸಿದ ಕುರಿತು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿರುವ ಅಮೆರಿಕದ ಲಾಸ್ ಏಂಜಲೀಸ್‌ನ 35 ವರ್ಷದ ಸುಂದರಿ ಇದೀಗ ಮದುವೆಯಾಗಲು ಬಯಸಿದ್ದಾಳೆ. ತನ್ನ ಗಂಡನಾಗುವ ಪುರುಷನಿಗೆ ಯಾವ-ಯಾವ ಗುಣಗಳು ಇರಬೇಕು ಎಂಬುದನ್ನೂ ಹೇಳಿದ್ದಾಳೆ. ಅಲ್ಲದೇ ಅಂತಹ ವ್ಯಕ್ತಿಯನ್ನು ಪತ್ತೆ ಮಾಡಿ ಮಾಹಿತಿ ನೀಡಿದಲ್ಲಿ ಅಂಥವರಿಗೆ 5000 ಡಾಲರ್ […]

“ನನಗೆ ಹುಡುಗ ಬೇಕು.. ಹುಡುಕಿ ಕೊಟ್ಟವರಿಗೆ 4 ಲಕ್ಷ ರೂ. ಬಹುಮಾನ”- ಬಂಪರ್ ಆಫರ್ ಘೋಷಿಸಿದ ಮಹಿಳೆ Read More »

ಅಂತರ್ರಾಷ್ಟ್ರೀಯ ನ್ಯೂಸ್