ಅಂತರ್ಜಲ ಸಂರಕ್ಷಣೆ: ಜಿಲ್ಲಾಮಟ್ಟದ ಕಲಾ ಚಿತ್ರ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 14. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ, ಇವರ ಸೂಚನೆಯಂತೆ ಜಿಲ್ಲಾ ಅಂತರ್ಜಲ ಕಛೇರಿ, ದ.ಕ. ಜಿಲ್ಲೆ ಇದರ ವತಿಯಿಂದ  “ನಮ್ಮ ಭೂಮಿ- ನಮ್ಮ ನೀರು -ನಮ್ಮ ಶಕ್ತಿ” ವಿಷಯದ ಬಗ್ಗೆ ಅಂತರ್ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಶಾಲಾ ವಿದ್ಯಾರ್ಥಿಗಳಿಗೆ  ಜಿಲ್ಲಾ ಮಟ್ಟದ ಕಲಾ ಚಿತ್ರ ಸ್ಪರ್ಧೆಯನ್ನು ನಗರದ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು. ಸಂತ ಅಲೋಶಿಯಸ್ ಪ್ರೌಢಶಾಲೆ  ಪ್ರಾಂಶುಪಾಲ ಫಾ|  ಜಾನ್ಸನ್ ಪಿಂಟೋ ಉದ್ಘಾಟಿಸಿ, […]

ಅಂತರ್ಜಲ ಸಂರಕ್ಷಣೆ: ಜಿಲ್ಲಾಮಟ್ಟದ ಕಲಾ ಚಿತ್ರ ಸ್ಪರ್ಧೆ Read More »

ಕರಾವಳಿ