ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ರಾಜ್ಯ ಸರ್ಕಾರದಿಂದ ಗ್ರಾಮ ಒನ್ ಕೇಂದ್ರಗಳಿಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಲಾಗಿದ್ದು, ಹೀಗಾಗಿ ಸರ್ವರ್ ಸಮಸ್ಯೆಗೆ ಬ್ರೇಕ್ ಬಿದ್ದಿದೆ.  ಇದೀಗ ಒಂದೇ ನಿಮಿಷದಲ್ಲಿ ಗೃಹ ಜ್ಯೋತಿ ಸೌಲಭ್ಯಕ್ಕಾಗಿ ಗ್ರಾಹಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯುತ್ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಲು ಪ್ರತ್ಯೇಕ ಲಿಂಕ್ ಅನ್ನು ರಿಲೀಸ್ ಮಾಡಿ, […]

ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕ ಲಿಂಕ್ ರಿಲೀಸ್ ಮಾಡಿದ ರಾಜ್ಯ ಸರಕಾರ Read More »

ಕರ್ನಾಟಕ