Gruhajyothi yojane

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ […]

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ವಿದ್ಯುತ್‌ ಸಂಬಂಧಿ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ದಕ್ಕಲಿದೆ. ಚುನಾವಣೆ ವೇಳೆ ಘೋಷಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ Read More »

ಕರ್ನಾಟಕ

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 06. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಉಚಿತವಾಗಿ ನೀಡುತ್ತಿರುವುದು ಒಂದು RR‌ ನಂಬರ್​ಗೆ ಮಾತ್ರ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಇದು ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪ್ರಯೋಜನ ದೊರೆಯವುದು ಡೌಟ್ ಎಂಬುದಾಗಿ ಹೇಳಲಾಗುತ್ತಿದೆ. ಇದು

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ ಉಚಿತ ವಿದ್ಯುತ್ ➤ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ Read More »

ಕರ್ನಾಟಕ
Scroll to Top