gruhalakshmi yojane

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಆಪ್ ಭರಪೂರ ‘ಉಚಿತ ಭರವಸೆ’ಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಅಂಥದ್ದೇ ಭರವಸೆ ಪ್ರಕಟಿಸಿದೆ. ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಮಾಸಿಕ 2500 ರು., 500 ರು. ಗೆ ಎಲ್ಪಿಜಿ ಹಾಗೂ ಹಿರಿಯರಿಗೆ 2500 ಮಾಸಿಕ ಪಿಂಚಣಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ […]

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜುಲೈ 19. ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುರುವಾಗಲಿದ್ದು, ರಾಜ್ಯದ ಮಹಿಳೆಯರು ಕಾರು ಕುಳಿತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು ಅರ್ಜಿ ಸಲ್ಲಿಸುವುದು ಎಲ್ಲಿ ? ಏನೆಲ್ಲ ದಾಖಲೆಗಳು ಬೇಕು ಎನ್ನುವ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್
Scroll to Top