ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ
(ನ್ಯೂಸ್ ಕಡಬ) newskadaba.com, ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ […]
ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್







