ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ […]
ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »
ಉದ್ಯೋಗ, ಕರಾವಳಿ
