ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI […]

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ