ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newsksdaba.com ಜೂ. 05. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಮಂಗಳೂರು ಸಂಸ್ಥೆಯಲ್ಲಿ ಡಿಪ್ಲೊಮಾ ಕೋರ್ಸ್ ಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (DTDM), ಡಿಪ್ಲೊ ಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ (DPM) ಮತ್ತು ಡಿಪ್ಲೊಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲನಿರ್ಂಗ್ (AIML) ಕೋರ್ಸ್ ಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ. ವಿದ್ಯಾರ್ಥಿಗಳು ಜೂನ್ 4 ರಿಂದ ನೇರವಾಗಿ […]
ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ Read More »
ಕರಾವಳಿ