ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್

(ನ್ಯೂಸ್‌ ಕಡಬ) newskadaba.com,  ನ.03 ಹೊಸಪೇಟೆ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗುತ್ತದೆಂಬ ಆರೋಪ ಸುಳ್ಳಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ. ಗ್ಯಾರಂಟಿ ನಿಲ್ಲಿಸಲು ನಮ್ಮವರೇ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತಾರಾಂ ಒಪ್ಪಿಲ್ಲ. ಪಂಚ ಗ್ಯಾರಂಟಿಗಳು ಅಬಾಧಿತವಾಗಿ ಮುಂದುವರೆಯಲಿವೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.ನಗರದ ಸಾಯಿಲೀಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಜಿಪಂನಿಂದ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚ ಗ್ಯಾರಂಟಿಯಿಂದ […]

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ; ಜಮೀರ್ ಅಹ್ಮದ್ ಖಾನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್