ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ
(ನ್ಯೂಸ್ ಕಡಬ) newskadaba.com ಫೆ. 19. ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್‌ಎಂ ರೇವಣ್ಣ ಅವರು ಮಂಗಳವಾರ ಹೇಳಿದರು. ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000 […]
ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ Read More »
ಕರ್ನಾಟಕ
