ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ಸಾರ್ವಜನಿಕರು ಜಾಗೃತರಾಗಿದ್ದರೆ ಸರಕಾರಿ ಅನುದಾನದಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಲು ಸಾಧ್ಯ. ಕಾಮಗಾರಿಗಳು ನಡೆಯುವ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಾಗರಿಕರು ಕಾಮಗಾರಿಯ ಗುಣಮಟ್ಟವನ್ನು ಗಮನಿಸುತ್ತಿರಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಕಡಬ ಸರಕಾರಿ ಪ.ಪೂ.ಕಾಲೇಜಿನ ನೂತನ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು 51 ಲಕ್ಷ ರೂ. ನಬಾರ್ಡ್ ಅನುದಾನದಲ್ಲಿ ಕಾಲೇಜಿಗೆ 2 ತರಗತಿ ಕೊಠಡಿ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು […]

ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ Read More »

ಕರಾವಳಿ