ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ
(ನ್ಯೂಸ್ ಕಡಬ) newskadaba.com, ಅ.17: ಗುಜರಾತ್ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26 ಸಚಿವರೂ ಪ್ರಮಾಣ ಸ್ವೀಕರಿಸಿದರು. ಭೂಪೇಂದ್ರ ಪಟೇಲ್ ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ಜಾತಿ […]
ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ Read More »
ಬ್ರೇಕಿಂಗ್ ನ್ಯೂಸ್
