Gujarat

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ ತಿಳಿಸಿದೆ. ಹೊಸ ವರ್ಷದ ಮೊದಲ ದಿನ ಸಂಭವಿಸಿದ ಈ ಕಂಪನದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ಕಂಪನವು ಇಂದು ಬೆಳಗ್ಗೆ 10.24ಕ್ಕೆ ದಾಖಲಾಗಿದೆ. ಅದರ ಕೇಂದ್ರಬಿಂದುವು ಭಚೌದಿಂದ ಈಶಾನ್ಯ ಪೂರ್ವಕ್ಕೆ 23 ಕಿಲೋಮೀಟರ್ ದೂರದಲ್ಲಿ ಇದೆ ಎಂದು ಗಾಂಧಿನಗರ ಮೂಲದ ISR ಹೇಳಿದೆ.

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ Read More »

ರಾಷ್ಟ್ರೀಯ ನ್ಯೂಸ್

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ*

(ನ್ಯೂಸ್ ಕಡಬ) newskadaba.com ಗುಜರಾತ್ ಸೆ.23: ಬಾಲಕಿಯು ತನ್ನ ಮೇಲಾಗುವ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಪ್ರತಿರೋಧಿಸಿದಾಗ ಸರಕಾರಿ ಶಾಲೆಯ ಪ್ರಾಂಶುಪಾಲರೊಬ್ಬರು ಹತ್ಯೆಗೈದಿರುವ ಘಟನೆ ಗುಜರಾತ್‌ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕಾರ ಆರೋಪಿ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೃತದೇಹವು ಸಿಂಗ್ವಾಡ ತಾಲ್ಲೂಕಿನಲ್ಲಿರುವ ಶಾಲಾ ಆವರಣದೊಳಗೆ ಗುರುವಾರ ಪತ್ತೆಯಾಗಿದ್ದು, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಬಾಲಕಿಯು ಪ್ರತಿರೋಧಿಸಿದ್ದರಿ ರಿಂದ ಪ್ರಾಂಶುಪಾಲ ಗೋವಿಂದ್ ನಾಥ್ ಆಕೆಯನ್ನು

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ* Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಡಿ ಇಡುತ್ತಿದ್ದಂತೆಯೇ ರಾಷ್ಟ್ರದಾದ್ಯಂತ ಬಿಜೆಪಿ ಹರ್ಷಾಚರಿಸುತ್ತಿದೆ. ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ದೇಶದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭಮಾಚರಣೆಯಲ್ಲಿ ತೊಡಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಧಿಕಾರವನ್ನು ಮರಳಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲಿದೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್
Scroll to Top