ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ
(ನ್ಯೂಸ್ ಕಡಬ) newskadaba.com, ಅ.17: ಗುಜರಾತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಅವರ ಸಂಪುಟದಲ್ಲಿದ್ದ ಎಲ್ಲಾ 16 ಸಚಿವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಮಧ್ಯಾಹ್ನ 12.39ಕ್ಕೆ ಹೊಸ ಸಚಿವ ಸಂಪುಟದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಹೊಸ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಮಾರು 10 ಹೊಸ ಮುಖಗಳು ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಸ್ತುತ ಸಂಪುಟದಲ್ಲಿದ್ದ ಕೆಲವು […]
ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ Read More »
ಬ್ರೇಕಿಂಗ್ ನ್ಯೂಸ್






