Gukesh

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರು ನಾರ್ವೆ ಚೆಸ್‌ನ 6 ನೇ ಸುತ್ತಿನಲ್ಲಿ ವಿಶ್ವದ ನಂಬರ್ 1 ಗ್ರಾಂಡ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಮೊದಲ ಬಾರಿಗೆ ಸೋಲಿಸುವ ಮೂಲಕ ತಮ್ಮ ಪ್ರತಿಕಾರ ತೀರಿಸಿಕೊಂಡರು. ಈ ಗೆಲುವು 19 ವರ್ಷದ ಗುಕೇಶ್ ಅವರನ್ನು 8.5 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿಸಿದೆ. ಮತ್ತು ಅವರು ಜಂಟಿ ನಾಯಕರಾದ ಕಾಲ್ಸರ್ ನ್ ಮತ್ತು ಅಮೇರಿಕನ್ ಗ್ಯಾಂಡ್‌ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರಿಗಿಂತ ಕೇವಲ ಒಂದು […]

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: 2024ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಡೀ ದೇಶವೇ ಹೆಮ್ಮೆ ಪಡುವಂತೆ ಸಾಧನೆ ಮಾಡಿದ ನಾಲ್ವರು ಕ್ರೀಡಾಪಟುಗಳಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಹಾಗೂ ಯುವಜನ ಖಾತೆ ಇಲಾಖೆ ಘೋಷಿಸಿದೆ. 2024 ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಬೇಟೆಯಾಡಿದ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಡಿ ಗುಕೇಶ್, ಭಾರತ  ಪುರುಷರ ಹಾಕಿ ತಂಡದ

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ Read More »

ಬ್ರೇಕಿಂಗ್ ನ್ಯೂಸ್
Scroll to Top