ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ  101ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ  ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಆದೇಶಿಸಿದ್ದಾರೆ. ಅಡ್ಡೂರು ಸೇತುವೆಯ ಮೂಲಕ ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ  101ರ ರಸ್ತೆಯಲ್ಲಿ […]

ಗುರುಪುರ ಅಡ್ಡೂರು ಸೇತುವೆ: ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ