ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ. ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ […]

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್