ಸಿದ್ದರಾಮಯ್ಯರದ್ದು ವಚನ ಭ್ರಷ್ಟ ಸರಕಾರ: ಹೆಚ್. ವಿಶ್ವನಾಥ್ ಲೇವಡಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು.28. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಧಣಿಗಳನ್ನು ಜೈಲಿಗಟ್ಟುತ್ತೇನೆ ಎಂದು ಹೇಳಿ 330 ಕಿ.ಮೀ. ಪಾದಯಾತ್ರೆ ನಡೆಸಿ, ರಾಜ್ಯದ ಬೊಕ್ಕಸ ತುಂಬುತ್ತೇನೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ವಚನ ಭ್ರಷ್ಟ ಸರಕಾರ ಎಂದು ಮಾಜಿ ಸಂಸದ, ಜೆಡಿಎಸ್ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಅವರು ಶುಕ್ರವಾರದಂದು ಮಡಿಕೇರಿಯಲ್ಲಿ ನಡೆದ ಜೆಡಿಎಸ್ ಪಕ್ಷಕ್ಕೆ ಮುಖಂಡರ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯ […]

ಸಿದ್ದರಾಮಯ್ಯರದ್ದು ವಚನ ಭ್ರಷ್ಟ ಸರಕಾರ: ಹೆಚ್. ವಿಶ್ವನಾಥ್ ಲೇವಡಿ Read More »

ಕರ್ನಾಟಕ