2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..!
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ವಾರದೊಳಗೆ ಆರಂಭಗೊಳ್ಳಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 2026ರಲ್ಲಿ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಬಯಸುವ ಯಾತ್ರಿಕರು ನಿಗದಿತ ಸಮಯದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸರಕಾರವು 2026ರ ಹಜ್ ಅರ್ಜಿಗಳನ್ನು ಒಂದು ವಾರದೊಳಗೆ ಸ್ವೀಕರಿಸಲು ಪ್ರಾರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದ್ದರಿಂದ ಹಜ್ ಯಾತ್ರೆಯನ್ನು ಕೈಗೊಳ್ಳಲು ಇಚ್ಚಿಸುವವರು ತಮ್ಮ ಪಾಸ್ಪೋರ್ಟ್ […]
2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..! Read More »
ರಾಷ್ಟ್ರೀಯ ನ್ಯೂಸ್
