ಹಂಪಿ ಉತ್ಸವ: ಪೌರಕಾರ್ಮಿಕರಿಗೆ VIP ಪಾಸ್‌ ನೀಡಿ ಅಚ್ಚರಿ ಮೂಡಿಸಿದ ಜಿಲ್ಲಾಧಿಕಾರಿ!

(ನ್ಯೂಸ್ ಕಡಬ) newskadaba.com ಫೆ. 28 ಹೊಸಪೇಟೆ: ಹಂಪಿ ಉತ್ಸವಕ್ಕಾಗಿ ಪೌರಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ 2000 ಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಗುರುವಾರ ವಿತರಿಸಿದರು. ದಿವಾಕರ್ ಅವರು ಹೊಸಪೇಟೆ ಪಟ್ಟಣದ ಪೌರಕಾರ್ಮಿಕರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಪಾಸ್‌ಗಳನ್ನು ವಿತರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಭೋಜನ ಸವಿದರು. ಪೌರಕಾರ್ಮಿಕರು ಮತ್ತು ಕುಷ್ಠರೋಗ ಪೀಡಿತರಿಗೆ ವಿಐಪಿ ಪಾಸ್‌ಗಳನ್ನು ವಿತರಿಸಲಾಯಿತು. ಪ್ರತಿದಿನ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರಕಾರ್ಮಿಕರಿಗೆ ಸಲ್ಲಿಸುವ ಗೌರವ ಎಂದು ಡಿಸಿ ದಿವಾಕರ್ ಹೇಳಿದರು. “ಹಬ್ಬದ ಸಮಯದಲ್ಲಿ […]

ಹಂಪಿ ಉತ್ಸವ: ಪೌರಕಾರ್ಮಿಕರಿಗೆ VIP ಪಾಸ್‌ ನೀಡಿ ಅಚ್ಚರಿ ಮೂಡಿಸಿದ ಜಿಲ್ಲಾಧಿಕಾರಿ! Read More »

ಕರ್ನಾಟಕ