ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.11.  ಈ ವರ್ಷದ ಜುಲೈ ತಿಂಗಳಲ್ಲಿ ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ.20 ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆಯ ಪೂರ್ವಭಾವಿಯಾಗಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಇಎಎಂ) ಆಶೀಶ್‌ ಸಿನ್ಹಾ ನೇತೃತ್ವದ ಆರು ಸದಸ್ಯರ ತಂಡವು ಹಂಪಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ಜಿ.20 ದೇಶಗಳ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ 200ಕ್ಕೂ ಅಧಿಕ ಸ್ಥಳಗಳಲ್ಲಿ ಸಭೆಗಳು ನಡೆಯಲಿವೆ. ಹಂಪಿಯಲ್ಲೂ ಒಂದು ಸಭೆ ನಡೆಸಲು ಭಾರತೀಯ ವಿದೇಶಾಂಗ ಸಚಿವಾಲಯ […]

ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ Read More »

ಕರ್ನಾಟಕ