ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…?

(ನ್ಯೂಸ್ ಕಡಬ) newskadaba.com ವಿಟ್ಲ, ಆ.19. ಆರ್ಥಿಕ ಅಡಚಣೆಯಿಂದ ಮನನೊಂದು ಮನೆಯಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕುಕ್ಕುತ್ತಡ್ಕ ಎಂಬಲ್ಲಿ ನಡೆದಿದೆ. ಕುಂಡಡ್ಕ ಕುಕ್ಕುತ್ತಡ್ಕ ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಪುತ್ರ ಗಣೇಶ(27) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ಆಗಸ್ಟ್ 14 ರಂದು ತನ್ನ ಸಹೋದರನ ಜತೆ ದಾಸಕೋಡಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ತೆರಳಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಗಣೇಶ ಅರ್ಧದಾರಿಯಲ್ಲಿ ಇಳಿದಿದ್ದ. ಅದಾದ ಬಳಿಕ […]

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…? Read More »

ಕರಾವಳಿ