harassment

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ!

(ನ್ಯೂಸ್‌ ಕಡಬ) newskadaba.com ಜು.29 : ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಸಂತ್ರಸ್ತ ಮಹಿಳೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ […]

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ! Read More »

ಕ್ರೀಡಾ ನ್ಯೂಸ್

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ
Scroll to Top