ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ
(ನ್ಯೂಸ್ ಕಡಬ) newskadaba.com ಸೆ.06 ಮುಂಬೈ : 2025 ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಗುರುವಾರ ಟೀಂ ಇಂಡಿಯಾ ಮುಂಬೈನಿಂದ ದುಬೈ ತಲುಪಿದೆ. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಏಷ್ಯಾಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ […]
ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
