hardik pandya

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ

  (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ : 2025 ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಗುರುವಾರ ಟೀಂ ಇಂಡಿಯಾ ಮುಂಬೈನಿಂದ ದುಬೈ ತಲುಪಿದೆ. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಏಷ್ಯಾಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ […]

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀಲಂಕಾ ವಿರುದ್ದ ಟಿ-20 ಸರಣಿಗೆ ನಾಯಕನಾಗಿ ಹಾರ್ದಿಕ್ ಪಾಂಡ್ಯ.!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 28. 2023ರ ಜನವರಿ 3ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟಿ-20 ಮತ್ತು ಏಕದಿನ ಕ್ರಿಕೆಟ್ ಪಂದ್ಯಾಟಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ತಂಡವನ್ನು ಪ್ರಕಟಿಸಿದ್ದು, ಏಕದಿನ ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಟಿ-20 ಸರಣಿಗೆ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ಉಪನಾಯಕರಾಗಿರುತ್ತಾರೆ. ಕೆ.ಎಲ್.ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಟಿ-20 ಸರಣಿಯಿಂದ ಹೊರಗಿಡಲಾಗಿದ್ದು, ಏಕದಿನ ಪಂದ್ಯಕ್ಕೆ ಇವರು ಮರಳಲಿದ್ದಾರೆ. ಹೆಬ್ಬೆರಳಿನ

ಶ್ರೀಲಂಕಾ ವಿರುದ್ದ ಟಿ-20 ಸರಣಿಗೆ ನಾಯಕನಾಗಿ ಹಾರ್ದಿಕ್ ಪಾಂಡ್ಯ.! Read More »

ಕ್ರೀಡಾ ನ್ಯೂಸ್
Scroll to Top