ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿದೇಶದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದ ಕುರಿತು ವರದಿಯಾಗಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರವರು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿಯೋರ್ವರು ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದಿದ್ದಾರೆ. ಈ ವೇಳೆ […]

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ