ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್
(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ […]
ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ Read More »
ಕರಾವಳಿ