ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.25  ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ […]

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ Read More »

ಕರ್ನಾಟಕ