ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌ ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ […]

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್