ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.06 ಪುತ್ತೂರು : ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು […]

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್