ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com, ಅ.10 : ದ್ವೇಷ ಭಾಷಣ ಪ್ರಕರಣದ ಜಾಮೀನು ಷರತ್ತು ಪಾಲಿಸದ ಆರೋಪದ ಮೇಲೆ ಎಸ್ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು. […]
ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ Read More »
ಕರಾವಳಿ, ಕರ್ನಾಟಕ
