ಇಂದಿನ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಅ.26ರಂದು ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ […]

