ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ

(ನ್ಯೂಸ್‌ ಕಡಬ) newskadaba.com,  ಸೆ.18 ಹಾವೇರಿ: ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವುದಾಗಿ ಹೇಳಿದ್ದು, ಯಾರನ್ನೋ ಮೆಚ್ಚಿಸಲು ರಾಜ್ಯ ಸರ್ಕಾರ ಸಮೀಕ್ಷೆ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಇವರು, ಕೇಂದ್ರ ಸಮೀಕ್ಷಾ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆ ನಡೆಸುವ ಅಧಿಕಾರವಿಲ್ಲ, ಕೇವಲ ಸ್ಯಾಂಪಲ್ ಸರ್ವೆ ಮಾತ್ರ ಮಾಡಬಹುದು. ಆದಾಗ್ಯೂ, ಸಮೀಕ್ಷೆಯ ಹೆಸರಿನಲ್ಲಿ, ‘ವೀರಶೈವ ಲಿಂಗಾಯತ’ವನ್ನು ಪ್ರತ್ಯೇಕ ಜಾತಿ ಮತ್ತು ‘ಲಿಂಗಾಯತ ವೀರಶೈವ’ವನ್ನು ಮತ್ತೊಂದು ಜಾತಿ ಎಂದು ಘೋಷಿಸುವ ಮೂಲಕ […]

ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್